ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಪ್ರಯಾಣಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು, ಪರಿಣಾಮವಾಗಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಭಾಗ ತಾಲೂಕಿನ ಹಾರೋಗೇರಿ—ಹಿಡಕಲ್ ಗ್ರಾಮದ ಬಳಿಯಲ್ಲಿ ಈ ಘಟನೆ ನಡೆದಿದ್ದು ಸದ್ಯದ ಮಾಹಿತಿಯ ಪ್ರಕಾರ ಕಾರಿಗೆ ಬೈಕ್ ವೊಂದು ಅಡ್ಡ ಬಂದಿದ್ದು, ಅಪ...