ಬೆಳಗಾವಿ: ಅಥಣಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ನಿರ್ಧಾರ ಮಾಡಿದ್ದಾರೆ ಮಾಡಿದ್ದಾರೆ. ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಬೇಸರ ಹೊರ ಹಾಕಿದ ಲಕ್ಷ್ಮಣ್ ಸವದಿ, ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ..? ಅಥಣಿ ಕ್ಷೇಥ್ರ...
ಅಥಣಿ: ರಾಜ್ಯ ವಿಧಾನಸಭೆ ಚುನಾವಣೆಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಬಿಜೆಪಿ ತೊರೆಯಲು ಮುಂದಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಲಕ್ಷ್ಮಣ್ ಸವದಿ, ಸಿಎಂ ಬೊಮ್ಮಾಯಿ ಮೇಲೆ ನನ...
ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇದೇ ಸಂದರ್ಭದಲ್ಲಿ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮ...
ಬೆಳಗಾವಿ: ಕೆಎಸ್ಸಾರ್ಟಿಸಿ ಹಾಗೂ ಬಿಎಂಟಿಸಿ ನೌಕರರು ಸಂಬಳ ಸಿಗದೇ ಪರದಾಡುತ್ತಿದ್ದು, ಈ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಲಕ್ಷ್ಮಣ್ ಸವದಿ ಸರ್ಕಾರದ ಬಳಿಯಲ್ಲಿ ದುಡ್ಡಿಲ್ಲ, ಟಿಕೆಟ್ ನಿಂದ ಬಂದಿರುವ ಹಣ ಡೀಸೆಲ್ ಹಾಕೋಕು ಸಾಕಾಗುತ್ತಿಲ್ಲ ಎಂದು ಹೇಳಿದ್ದಾರೆ. ಕಳೆದ 8 ತಿಂಗಳಿಂದ ಕೊರೊನಾ ಕಾರಣದಿಂದಾಗಿ ಸಾರಿಗೆ ಇಲಾಖೆ...