ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಪಶ್ಚಿಮ ಬಂಗಾಳದಲ್ಲಿ 24 ಲಕ್ಷ ಕುಟುಂಬಕ್ಕೆ ಮನೆ ನಿರ್ಮಿಸಿಕೊಟ್ಟಿರುವುದಾಗಿ ಇತ್ತೀಚೆಗಷ್ಟೇ ಬಿಜೆಪಿ ಜಾಹೀರಾತು ನೀಡಿ ಮುಜುಗರಕ್ಕೀಡಾಗಿತ್ತು. ಇದೀಗ ಈ ಜಾಹೀರಾತಿನಿಂದಲೇ ದೊಡ್ಡ ಹಗರಣವೊಂದನ್ನು ಸಿಬಿಐ ಪತ್ತೆ ಹಚ್ಚಿದೆ. ದಿವಾನ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಡಿಎಚ್ ಎಫ್ ಎ...