ರಾಮನಗರ: ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬರು ಕೊವಿಡ್ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದ್ದು, ವಾರದ ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅವರಿಗೆ ಕೊರೊನಾ ತಗಲಿತ್ತು. ರಾಮನಗರ ನಗರ ಸಭೆಯ ನಾಲ್ಕನೇ ವಾರ್ಡ್ ನಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ 42 ವರ್ಷ ವಯಸ್ಸಿನ ಲೀಲಾ ಗೋವಿಂದರಾಜ...