ಬೆಂಗಳೂರು: ಜೀವನ್ ಬಿಮಾನಗರ ಠಾಣೆ ವ್ಯಾಪ್ತಿಯಲ್ಲಿ ಲೀಲಾ ಪವಿತ್ರಾ (25) ಎಂಬ ಯುವತಿಯನ್ನು ಚಾಕುವಿನಿಂದ 16 ಬಾರಿ ಇರಿದು ಕೊಲೆ ಮಾಡಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿನಕರ್ (28) ಬಂಧಿತ ಆರೋಪಿ. ಆಂಧ್ರಪ್ರದೇಶದ ಲೀಲಾ ಪವಿತ್ರಾ, ಎಂ.ಎಸ್ಸಿ ಪದವೀಧರೆಯಾಗಿದ್ದು, ಮುರುಗೇಶಪಾಳ್ಯದ ಲ್ಯಾಬೋರೇಟರಿಯೊಂದರಲ್ಲಿ ಕೆಲಸ ಮಾಡ...