ಚಿತ್ರದ ಪೋಸ್ಟರ್ ನಲ್ಲಿ ಕಾಳಿದೇವಿಯನ್ನು ಅವಮಾನಿಸಿದ ಆರೋಪದ ಮೇಲೆ ಡಾಕ್ಯುಮೆಂಟರಿ ನಿರ್ದೇಶಕಿ ಲೀನಾ ಮಣಿಮೇಕ್ಲಂ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೆನಡಾದಲ್ಲಿ ತೆರೆಕಾಣುತ್ತಿರುವ ಕಾಲಿ ಚಿತ್ರದ ಪೋಸ್ಟರ್ ಈ ಹಿಂದೆ ವಿವಾದಕ್ಕೀಡಾಗಿತ್ತು. ಯುಪಿ ಪೊಲೀಸರು ಕ್ರಿಮಿನಲ್ ಪಿತೂರಿ, ಜನರ ನಡುವೆ ದ್ವೇಷವನ್ನು ಹರಡ...