ಚಿಕ್ಕಮಗಳೂರು: ತಂತಿ ಬೇಲಿಗೆ ಸುತ್ತಿಕೊಂಡು ಚಿರತೆಯೊಂದು ನರಳಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕೆಸವಿನಮನೆಯಲ್ಲಿ ನಡೆದಿದೆ. ಬೇಲಿ ದಾಟುವಾಗ ತಂತಿಯಲ್ಲಿ ಚಿರತೆ ಸಿಕ್ಕಿಹಾಕಿಕೊಂಡಿದೆ. ಪರಿಣಾಮವಾಗಿ ಚಿರತೆಯ ಹೊಟ್ಟೆಯನ್ನು ತಂತಿ ಬೇಲಿ ಸೀಳಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಆಗಮಿಸಿದ್ದಾರೆ. ಅಧಿಕಾರಿಗಳು ಹಾಗೂ ಜನರನ್ನು ಕಂಡ ...
ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಓಡಾಡುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರು ಆತಂಕಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆಂಪುಗುಡ್ಡೆಯಲ್ಲಿ ನಡೆದಿದೆ. ಅಬ್ರಹಾಂ ಎಂಬುವವರ ಮನೆಯಂಗಳದಲ್ಲಿ ಚಿರತೆ ಬಂದು ಹೋಗುವ ದೃಶ್ಯ ಕಂಡುಬಂದಿದೆ. ಈ ದೃಶ್ಯದ ಪೂಟೇಜ್ ಸಹಿತ ಅರಣ್ಯ ಇಲಾಖೆಗೆ ದೂರು ನೀಡ...
ಚಾಮರಾಜನಗರ: ಚಿರತೆ ಶವವೊಂದು ಪತ್ತೆಯಾಗಿರುವ ಘಟನೆ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಗೆ ಬರುವ ಹನೂರು ತಾಲೂಕಿನ ಪಿ.ಜಿ.ಪಾಲ್ಯ ಶಾಖೆಯ ಮಾವತ್ತೂರು ಗಸ್ತಿನ ಕರಿಬೇಬು ಬೆಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮೃತ ಗಂಡು ಚಿರತೆಗೆ 10 ವರ್ಷಗಳಾಗಿರಬಹುದು ಎಂದು ಅಂದಾಜು ಮಾಡಲಾಗಿದ್ದು ಮೃತ ಚಿರತೆಯ ಹಲ್ಲು, ಚರ್ಮ, ಉಗುರುಗಳು ಸ...
ಬಾವಿಗೆ ಬಿದ್ದ ಚಿರತೆಯನ್ನು ಪಶುವೈದ್ಯರ ತಂಡವು ರಕ್ಷಣೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನಿಡ್ಡೋಡಿ ಗ್ರಾಮದಲ್ಲಿ ನಡೆದಿದೆ. ಚಿರತೆಯೊಂದು ಬಾವಿಗೆ ಬಿದ್ದಿತ್ತು. ಬಾವಿಗೆ ಬೋನನ್ನು ಇಳಿಸಿ, ಅದರೊಳಗೆ ಚಿರತೆ ಹೋಗುವಂತೆ ಮಾಡಿ ಅದನ್ನು ಹಿಡಿದು ರಕ್ಷಣೆ ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ದಿನವಿಡೀ ಪ್ರಯತ್ನಿಸಿದ್ದರು. ಆದರೆ, ಈ ಪ್ರಯತ್...
ಹಿರಿಯಡ್ಕ: ಹಿರಿಯಡ್ಕದ ಕಾಲೇಜು ಸಮೀಪದ ಹಾಡಿಯಲ್ಲಿರುವ ಪಾಳುಬಿದ್ದ ಮನೆಯೊಂದರ ಒಳಗೆ ಸೇರಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ತಂಡ ಯಶಸ್ವಿಯಾಗಿದೆ. ಮಾಜಿ ಜಿಪಂ ಸದಸ್ಯೆ ಚಂದ್ರಿಕಾ ರಂಜನ್ ಕೇಳ್ಕಾರ್ ಎಂಬವರ ಪಾಳು ಬಿದ್ದ ಮನೆಯೊಳಗೆ ಕಳೆದ ನಾಲ್ಕೈದು ದಿನ ಹಿಂದೆ ಚಿರತೆಯೊಂದು ಸೇರಿಕೊಂಡಿತ್ತು. ಇದನ್ನು ಗಮನಿಸಿದ ...
ಬೆಳಗಾವಿ: ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಚಿರತೆಯನ್ನು ಹಿಡಿಯಲು ಬೆಳಗಾವಿಗೆ ಗಾಲ್ಪ್ ಮೈದಾನದಲ್ಲಿ ಆನೆಗಳನ್ನು ಬಳಸಿ 250 ಎಕರೆ ಪ್ರದೇಶಗಳಲ್ಲಿ ಶೋಧ ನಡೆಸಲಾಯಿತು. 2 ಆನೆ ಬಳಸಿ ಮಧ್ಯಾಹ್ನ 12:30ರಿಂದ ಗಜಪಡೆ ಶೋಧ ಕಾರ್ಯ ನಡೆಸಿತ್ತು. ಆನೆ ಬಳಸಿ 7 ಕಿ.ಮೀ. ವ್ಯಾಪ್ತಿಯಲ್ಲಿ ಕೂಂಬಿಂಗ್ ನಡೆಸಲಾಗಿತ್ತು. ಶೋಧದ ವೇಳೆ ಚಿರತೆ...
ಸಾಂಬಿಯಾ: ಕಾಡಿನಲ್ಲಿ ಪ್ರಾಣಿಗಳನ್ನು ನೋಡಲು ಪ್ರವಾಸಿಗರು ಹೋಗುತ್ತಾರೆ. ಪ್ರಾಣಿ ಪಕ್ಷಿಗಳ ಅಂದ ನೋಡಿ ಆನಂದಪಡುತ್ತಾರೆ. ಆದರ ಕಾಡಿನೊಳಗೆ ಎಲ್ಲ ದೃಶ್ಯಗಳು ಆನಂದಕರವಾಗಿರುವುದಿಲ್ಲ. ಕೆಲವು ದೃಶ್ಯಗಳು ನಮ್ಮ ಹೃದಯವನ್ನು ಕರಗಿಸುತ್ತದೆ. ಹೌದು..! ಕೋತಿಯೊಂದನ್ನು ಚಿರತೆ ಬೇಟೆಯಾಡಿದ ಚಿತ್ರವನ್ನು ವನ್ಯಜೀವಿ ಛಾಯಾಗ್ರಾಹಕ ಶಫೀಕ್ ಮುಲ್ಲಾ ಎ...
ಅಸ್ಸಾಂ: ಬಾಲಕಿಯರ ಹಾಸ್ಟೆಲ್ ಗೆ ನುಗ್ಗಿದ ಚಿರತೆಯೊಂದು ಕಬ್ಬಿಣದ ಸೋಫಾದ ಕೆಳಗಡೆ ಸಿಲುಕಿಕೊಂಡ ಘಟನೆ ನಡೆದಿದ್ದು, ಚಿರತೆ ಹಾಸ್ಟೆಲ್ ಗೆ ಪ್ರವೇಶಿಸಿದ ಸಂದರ್ಭದಲ್ಲಿ 15 ಹುಡುಗಿಯರು ಹಾಸ್ಟೆಲ್ ನಲ್ಲಿದ್ದರು. ಅಸ್ಸಾಂ ನ ಗುವಾಹಟಿಯಲ್ಲಿ ಈ ಘಟನೆ ನಡೆದಿದೆ. ಬಿಗ್ ಕ್ಯಾಟ್ ಎಂದೇ ಕರೆಯಲ್ಪಡುವ ಚಿರತೆ ಹಾಸ್ಟೆಲ್ ಆವರಣಕ್ಕೆ ಪ್ರವೇಶಿಸಿದ್ದು,...