ನವದೆಹಲಿ: ಭಾರತದಲ್ಲಿ ಮತ್ತೆ ಚೀನಾದ ಜನಪ್ರಿಯ ಮೊಬೈಲ್ ಅಪ್ಲಿಕೇಶನ್ ಟಿಕ್ ಟಾಕ್ ಬರಲಿದೆ ಎಂದು ಹೇಳಲಾಗುತ್ತಿದ್ದು, ಡೇಟಾ ಗೌಪ್ಯತೆ ಮತ್ತು ಭದ್ರತಾ ಅಗತ್ಯಗಳನ್ನು ಪೂರೈಸಲು ಕಂಪನಿಯು ಕ್ರಮಗಳನ್ನು ಕೈಗೊಂಡಿದೆ ಎಂದು ಟಿಕ್ ಟಾಕ್ ತನ್ನು ಉದ್ಯೋಗಿಗಳಿಗೆ ತಿಳಿಸಿದೆ ಎಂದು ಹೇಳಲಾಗಿದೆ. ಟಿಕ್ ಟಾಕ್ ಪ್ರಾರಂಭದ ಬಗ್ಗೆ ಸಕಾರಾತ್ಮಕ ಫಲಿತಾಂಶವ...