ಲಿಬಿಯಾ: ಲಿಬಿಯಾ ಪ್ರಧಾನಿ ಅಬ್ದುಲ್-ಹಮೀದ್ ದ್ಬೈಬಾ ಅವರ ಬೆಂಗಾವಲು ವಾಹನದ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಲಿಬಿಯಾದ ಗೃಹ ಸಚಿವಾಲಯ ಮಾಹಿತಿ ನೀಡಿದೆ. ರಾಜಧಾನಿ ಟ್ರಿಪೋಲಿಯಲ್ಲಿ ಗುರುವಾರ ಅಪರಿಚಿತ ವಾಹನದಲ್ಲಿದ್ದ ವ್ಯಕ್ತಿಗಳು ಬಂದೂಕುಗಳಿಂದ ಪ್ರಧಾನಮಂತ್ರಿ ಬೆಂಗಾವಲು ಪಡೆಯ ವಾಹನದ ಮೇಲೆ ದಾಳಿ ನಡೆ...