ಕೋಲ್ಕತ್ತ: ಸಿಡಿಲು ಬಡಿದ ಪರಿಣಾಮ ಒಂದೇ ದಿನದಲ್ಲಿ 20 ಮಂದಿ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಭಾರೀ ಸಿಡಿಲಿಗೆ ಪಶ್ಚಿಮ ಬಂಗಾಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾವು ಸಂಭವಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್, ಹೂಗ್ಲಿ, ಪುರ್ಬಾ ಮೆದಿನಿಪುರ ಸೇರಿ ಮೂರು ಜಿಲ್ಲೆಗಳಲ್ಲಿ ಸೋಮವಾರ ಗುಡುಗು-ಸಿಡಿಲು ಸಹಿತ ಧಾರಾಕಾರ ...