ಜೈಪುರ: ಅಮೆರ್ ಪ್ಯಾಲೆಸ್ ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, 11 ಮಂದಿ ದಾರುಣವಾಗಿ ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. 12ನೇ ಶತಮಾನದ ಅಮೆರ್ ಪ್ಯಾಲೆಸ್ ನ ವಾಚ್ ಟವರ್ ಮೇಲೆ ಜನರು ಮಳೆಯಲ್ಲಿಯೇ ಸೆಲ್ಪಿ ತೆಗೆದುಕೊಳ್ಳುತ್ತಿದ್ದ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, ಪರಿಣಾಮ ಸ್ಥಳದಲ...