ಚಾಮರಾಜನಗರ: ಸಿಡಿಲ ಬಡಿತಕ್ಕೊಳಗಾಗಿ ಕಲ್ಪವೃಕ್ಷ(ತೆಂಗಿನ ಮರ)ವೊಂದು ಧಗಧಗ ಹೊತ್ತಿ ಉರಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಭೀಮನಭೀಡು ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ. ಭೀಮನಬೀಡು ಗ್ರಾಮದ ಕೃಷ್ಣಶೆಟ್ಟಿ ಎಂಬುವವರ ಜಮೀನಿನಲ್ಲಿ ಘಟನೆ ಜರುಗಿದ್ದು, ಅದೃಷ್ಟವಶಾಃತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬುಧವಾರ ಸಂಜೆ...
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಮಾ. 7ರಂದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಮಾರ್ಚ್ 8ರಂದು ಉತ್ತರ ಒಳನಾಡಿದನ ಜಿಲ್ಲೆಗಳಲ್ಲಿ ಗುಡುಗು, ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದೆರಡು ತಿಂಗಳಿನಿಂದ ರಾಜ್ಯದಲ್ಲಿ ಇದ್ದ ಒಣ ಹವೆ ಕೊನೆಗೊಳ್ಳುತ್ತಿದ್ದು, ಬಂಗಾ...
ಹಳೆಯಂಗಡಿ: ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ಸಿಡಿಲು ಬಡಿದಿದ್ದು, ಪರಿಣಾಮವಾಗಿ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯದ ಮಾಹಿತಿಯ ಪ್ರಕಾರ ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಇಂದಿರಾನಗರ ಬೊಳ್ಳೂರು ಮಸೀದಿ ಹಿಂಭಾಗದ ಮನೆಯಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದು, ಈ ವೇಳೆ ಏಕ...