ಕೆಲ ಸಮಯದ ಹಿಂದೆ ಮಂಗಳೂರು ನಗರದ ರಸ್ತೆಯ ಅವ್ಯವಸ್ಥೆಯಿಂದಾಗಿ ಅಪಘಾತಕ್ಕೀಡಾಗಿ ಮೃತಪಟ್ಟ ಯುವಕನ ಸಾವಿಗೆ ನ್ಯಾಯಕ್ಕೆ ಆಗ್ರಹಿಸಿ ಮಂಗಳೂರಲ್ಲಿ ಏಕಾಂಗಿ ಪ್ರತಿಭಟನೆಯ ಮೂಲಕ ಗಮನ ಸೆಳೆದಿದ್ದ ಯುವಕ ಲಿಖಿತ್ ರೈ ಇಂದು ಮತ್ತೆ ಪ್ರತಿಭಟನೆ ನಡೆಸಿದರು. ‘ಮೋದಿ ಹೆ ತೋ ಮುಮ್ಕಿನ್ ಹೆ’ ಎಂಬ ಬ್ಯಾನರ್ ಹಿಡಿದು ನಂತೂರ್ ವೃತ್ತದ ಬಳಿ ಪ್ರತಿಭಟನೆ ನಡ...