ಮಂಗಳೂರು: ಕೋವಿಡ್ ನಿಂದ ಅನೇಕ ಶಾಲಾ ಶಿಕ್ಷಕರಿಗೆ ಸಂಬಳ ಇಲ್ಲದಂತಹ ದಿನಗಳು ನಿರ್ಮಾಣವಾಗಿವೆ. ಕೆಲವರಿಗೆ ಅರ್ಧ ಸಂಬಳ, ಇನ್ನು ಕೆಲವರಿಗೆ ಸಮಯಕ್ಕೆ ಸರಿಯಾಗಿ ಸಂಬಳವೇ ತಲುಪುತ್ತಿಲ್ಲ ತಮ್ಮವರನ್ನು ಕಳೆದುಕೊಂಡಿರುವ ಹಾಗೂ ಕೋವಿಡ್ ನಿಂದ ಅತಿಥಿ ಶಿಕ್ಷಕರಿಗೆ ಪರ್ಮನೆಂಟ್ ಕೆಲಸ ಆಗಲು ಇನ್ನೂ ಕಾಯಬೇಕಾದಂತಹ ಪರಿಸ್ಥಿತಿ.. ಇಂತಹ ಕಠಿಣ ಸಮಯದಲ...