ಬೆಳ್ತಂಗಡಿ: ನಾಪತ್ತೆಯಾಗಿದ್ದ ಪಟ್ಟಣ ಪಂಚಾಯತ್ ಪೌರ ಕಾರ್ಮಿಕನ ಮೃತದೇಹ ಬೆಳ್ತಂಗಡಿ ಸರ್ಕಾರಿ ಮೈದಾನದಲ್ಲಿ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೂಲತಃ ಮೈಸೂರು ಜಿಲ್ಲೆಯ ಕೆ.ಆರ್.ನಗರದ ನಿವಾಸಿಯಾಗಿರುವ 43 ವರ್ಷ ವಯಸ್ಸಿನ ಲಿಂಗ ಶೆಟ್ಟಿ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಇವರು ಬೆಳ್ತಂಗಡಿಯಲ್ಲಿ ವಾಸವಿದ್ದರು. ವರದಿಯ...