ಬೆಂಗಳೂರು: ಯಶವಂತಪುರ ವಿಧಾನಸಭಾ ಕೇತ್ರದ ಲಿಂಗಧೀರನಹಳ್ಳಿಯಲ್ಲಿರುವ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ನಡೆಸುತ್ತಿರುವ ಪ್ರತಿಭಟನೆಗೆ ಆಮ್ ಆದ್ಮಿ ಪಾರ್ಟಿ ಬೆಂಬಲ ನೀಡಿದೆ. ಕಳೆದ ಎಂಟು ದಿನಗಳಿಂದ ಪ್ರತಿಭಟನಾಕಾರರ ಜೊತೆಗಿರುವ ಯಶವಂತಪುರ ಕ್ಷೇತ್ರದ ಎಎಪಿ ಸಂಭಾವ್ಯ ಅಭ್ಯರ್ಥಿ ಶಶಿಧ...