ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ 45 ವರ್ಷದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆ ಚುರುಕುಗೊಂಡಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ವಿಡಿಯೋದಲ್ಲಿರುವ ಮಹಿಳೆಗಾಗಿ ರಾಮನಗರ ಜಿಲ್ಲಾ ಪೊಲೀಸ ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಮ...