ಚೀನಾ ಪೊಲೀಸರು ಬೀಜಿಂಗ್ ವಿಮಾನ ನಿಲ್ದಾಣದಲ್ಲಿ ಅರ್ಜೆಂಟೀನಾದ ಸ್ಟಾರ್ ಫುಟ್ಬಾಲ್ ಆಟಗಾರ ಲಿಯೊನೆಲ್ ಮೆಸ್ಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ, ಮೆಸ್ಸಿ ತನ್ನ ಅರ್ಜೆಂಟೀನದ ಪಾಸ್ಪೋರ್ಟ್ ಬದಲಿಗೆ ತನ್ನ ಸ್ಪ್ಯಾನಿಷ್ ಪಾಸ್ಪೋರ್ಟ್ ಅನ್ನು ಹೊಂದಿದ್ದರು. ಆದರೆ ಮೆಸ್ಸಿ ಅವರಲ್ಲಿ ಮಾನ್ಯವಾದ ಚೀನೀ ವೀಸಾ ಇರಲಿಲ್ಲ. ಸ್ಪ್ಯಾ...