ಲಕ್ನೋ: ಲಿಕ್ಕರ್ ಮಾಫಿಯಾ ಮಟ್ಟ ಹಾಕಲು ಹೋದ ಕಾನ್ಸ್ ಟೇಬಲ್ ನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾಸ್ ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ವೇಳೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಿಕ್ಕರ್ ಮಾಫಿಯಾಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ವಾರೆಂಟ್ ನೀಡಲು ಪೊಲೀಸ್ ತ...