ಉಡುಪಿ: ಗ್ರಾಮ ಪಂಚಾಯತ್ ಉಪಚುನಾವಣೆ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ಹಾವಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫೆಬ್ರವರಿ 25 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೆ. 23 ರ ಸಂಜೆ 5 ರಿಂದ ಫೆ. 25 ರ ಸಂಜೆ 5 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಲರಿಗಳನ್ನು, ...
ದ್ವಿಚಕ್ರ ವಾಹನದಲ್ಲಿ ಕಾನೂನು ಬಾಹಿರವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿದ ಪೊಲೀಸರು, ಆತನ ಬಳಿಯಲ್ಲಿದ್ದ 1,615 ರೂಪಾಯಿ ಮೌಲ್ಯದ ಮೈಸೂರ್ ಲ್ಯಾನ್ಸರ್ ವಿಸ್ಕಿಯ ಒಟ್ಟು 46 ಮದ್ಯ ತುಂಬಿದ ಟೆಟ್ರಾ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡ ಘಟನೆ ಕಾರ್ಕಳ ತೆಳ್ಳಾರು ಎಂಬಲ್ಲಿ ಸೆ.17ರಂದು ನಡೆದಿದೆ. ಸ್ಥಳೀಯ...