ಶ್ರೀ ಪೇಜಾವರ ಮಠಾಧೀಶಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬುಧವಾರ ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು . ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು . ಅ...