ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಪೊಲೀಸ್ ಠಾಣೆಯ ಲಾಕಪ್ ನ ಚಿಲಕವನ್ನು ತೆಗೆದು ಪರಾರಿಯಾಗಿರುವ ಘಟನೆ ಇಲ್ಲಿನ ಬಾಳೆಹೊನ್ನೂರಿನಲ್ಲಿ ನಡೆದಿದ್ದು, ಆರೋಪಿ ತಪ್ಪಿಸಿಕೊಂಡ ವಿಚಾರ ತಿಳಿಯುತ್ತಿದ್ದಂತೆಯೇ ತಕ್ಷಣವೇ ಪೊಲೀಸರು ಕಾರ್ಯಾಚರಣೆ ನಡೆಸಿ ಮತ್ತೆ ಆತನನ್ನು ಬಂಧಿಸಿದ್ದಾರೆ. 26 ವರ್ಷ ವಯಸ್ಸಿನ ನಿಜಾಂ ಎಂಬಾತನನ್ನು ನಗರದ...