ಬೆಂಗಳೂರು: ಕೊರೊನಾ ಎರಡನೇ ಹಂತದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದಲ್ಲಿ 7 ದಿನಗಳ ಕಾಲ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ಆದೇಶಿಸಿದ್ದು, ಮೇ 4ರವರೆಗೆ ರಾಜ್ಯಾದ್ಯಂತ ಟಫ್ ರೂಲ್ಸ್ ಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಿದೆ. ಏಪ್ರಿಲ್ 21 ರಿಂದ ಮೇ 4 ರ ವರೆಗೆ ಕಠಿಣ ನಿಯಮ ಜಾರಿಗೆ ಬರಲಿದೆ...