ಹಾವೇರಿ: ತನ್ನ 5 ಹಾಗೂ 3 ವರ್ಷದ ಮಕ್ಕಳನ್ನು ಮನೆಯಲ್ಲಿ ಕೂಡಿ ಹಾಕಿ ತಾಯಿ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರಿನ ಮಂಗಳವಾರ ಪೇಟೆಯಲ್ಲಿ ನಡೆದಿದ್ದು, ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಮಕ್ಕಳ ರಕ್ಷಣಾ ಇಲಾಖೆಯ ಅಧಿಕಾರಿಗಳು ಮಕ್ಕಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡಿದ್ದಾರೆ. ...