ಬೆಂಗಳೂರು: ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಹೀಗಾಗಿ ಬೆಂಗಳೂರಿನಲ್ಲಿ ಬದುಕು ಸಾಗಿಸುವುದು ಕಷ್ಟ. ನಾವು ನಮ್ಮ ಊರುಗಳಿಗೆ ತೆರಳುತ್ತಿದ್ದೇವೆ ಎಂದು ಸಾವಿರಾರು ಜನರು ಇಂದು ಬೆಂಗಳೂರನ್ನು ಖಾಲಿ ಮಾಡಿ ತಮ್ಮ ಊರಿಗೆ ತೆರಳುತ್ತಿದ್ದಾರೆ. ಇಂದು ರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್ ಡೌನ್ ಹೆಸರು ಹೇಳದೆಯೇ ಸರ್ಕಾರ ಕಠಿಣ ಕ್ರಮ ಘೋಷಿಸಿದ್ದರಿಂದಾ...