ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಿಂದಲೂ ಬಿಗಿ ಕ್ರಮದ ಹೆಸರಿನಲ್ಲಿ 9 ಗಂಟೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿತ್ತು. ಶನಿವಾರ ಮತ್ತು ಭಾನುವಾರ ವಾರದ ಲಾಕ್ ಡೌನ್ ಇತ್ತು. ಹೀಗಾಗಿ ಸೋಮವಾರ ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮುಗಿಬಿದ್ದಿದ್ದು, ಇದರಿಂದಾಗಿ ಅಂಗಡಿಗಳಲ್ಲಿ ದೈಹಿಕ ಅಂತರ ಕಾಪಾಡಲು ಸಾಧ್...