ಬೆಂಗಳೂರು: ಕೊವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಹಂತದಲ್ಲಿ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವುದು ಸೂಕ್ತ ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. ವಿಧಾನಸೌಧದಲ್ಲಿ ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹ...