ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಶನಿವಾರ ನಡೆದಿದ್ದು, ಇದೇ ಸಂದರ್ಭದಲ್ಲಿ ವಿವಿಧೆಡೆಗಳಲ್ಲಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಗಲಭೆ ನಡೆದಿರುವುದು ಬೆಳಕಿಗೆ ಬಂದಿದೆ. ಇನ್ನೂ ಬಿಜೆಪಿ ಸಂಸದೆ ಹಾಗೂ ಚುಚುರಾ ಕ್ಷೇತ್ರದ ಅಭ್ಯರ್ಥಿ ಲಾಕೆಟ್ ಚಟರ್ಜಿ ಮೇಲೆ ಟಿಎಂಸಿ ಕಾರ್ಯಕರ್ತರು ವಿಷಕಾರಿ ಬಣ...