ಚೆನ್ನೈ: ಅಡುಗೆ ಎಣ್ಣೆಯಲ್ಲಿ ಭಾರೀ ಕಲಬೆರಕೆಗಳು ಆಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆಯನ್ನು ಲೂಸ್ ಪ್ಯಾಕೆಟ್ ಗಳಲ್ಲಿ ಮಾರಾಟ ಮಾಡುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಅಡುಗೆ ಎಣ್ಣೆಯಲ್ಲಿ ಕಲಬೆರಕೆಯಾಗುತ್ತಿರುವ ಬಗ್ಗೆ ಸೂಕ್ತ ಕ್ರಮ ಜರಗಿಸುವಂತೆ ಕೋರಿ ಸಲ್ಲಿಲಾಗಿದ್ದ ಹಿತಾ...