ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ. ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡು ಬಂದರೆ ಅಥವಾ ಲವ್ ಜಿಹಾದ್ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗ...
ಗುಜರಾತ್: ಬಿಜೆಪಿ ಸರ್ಕಾರಬು ವಿವಿಧ ರಾಜ್ಯಗಳಲ್ಲಿ ಜಾರಿಗೆ ತರಲು ಉದ್ದೇಶಿಸಿದ್ದ “ಲವ್ ಜಿಹಾದ್” ವಿರೋಧಿ ಕಾನೂನು, ಗುಜರಾತ್ ನಲ್ಲಿ ಜಾರಿಯಾಗುವುದಿಲ್ಲ ಎಂದು ಹೇಳಲಾಗಿದ್ದು, ಈ ಕಾನೂನು ಜಾರಿ ಮಾಡಿದರೂ, ಈಗಾಗಲೇ ಬಲವಂತದ ಮತಾಂತರದ ವಿರುದ್ಧ ಸಂವಿಧಾನದಲ್ಲಿ ಇತರ ಕಾಯ್ದೆಗಳು ಇರುವ ಕಾರಣ ಈ ಕಾಯ್ದೆಗೆ ಮಾನ್ಯತೆ ಸಿಗುವುದಿಲ್ಲ ಎಂದು ಕಾನೂನು ...
ಬೆಂಗಳೂರು: ಲವ್ ಜಿಹಾದ್ ವಿರುದ್ಧದ ಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರ ಹಿಂದೇಟು ಹಾಕಿದ್ದು, ಉತ್ತರಪ್ರದೇಶ ಹಾಗೂ ಕರ್ನಾಟಕಕ್ಕೆ ಹೋಲಿಕೆ ಮಾಡಲು ಸಾಧ್ಯವಿಲ್ಲ ಎನ್ನುವುದು ವಾಸ್ತವ ಸ್ಥಿತಿ ಎನ್ನುವ ಅಭಿಪ್ರಾಯಗಳು ಪಕ್ಷದೊಳಗಿಂದಲೇ ಕೇಳಿ ಬಂದಿದೆ ಎಂದು ಹೇಳಲಾಗಿದೆ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಕೂಡ ಈ ಕಾಯ್ದೆಯನ್ನು ಮಂಡನೆ ಮಾಡು...
ಲಕ್ನೋ: ಹಿಂದೂ ಪದ್ಧತಿಯ ಮೂಲಕವೇ ಹಿಂದೂ ಯುವತಿಯನ್ನು ಕುಟುಂಬಸ್ಥರ ಬೆಂಬಲದೊಂದಿಗೆ ವಿವಾಹವಾದ ಮುಸ್ಲಿಮ್ ಯುವಕನನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದು, ಈ ಪ್ರಕರಣದಲ್ಲಿ ಬಿಜೆಪಿ ನಾಯಕರು ಹಸ್ತಕ್ಷೇಪ ನಡೆಸಿದ ಬಳಿಕ ಮುಸ್ಲಿಮ್ ಯುವಕನ ಬಂಧನ ನಡೆದಿದೆ. ನಾಗರಿಕ ಸೇವಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ 29 ವರ್ಷದ ಶಿಕ್ಷಕಿ ಪ...
ನವದೆಹಲಿ: ಲವ್ ಜಿಹಾದ್, ವಿವಾಹಕ್ಕಾಗಿ ಮತಾಂತರ ಕಾನೂನು ಸಮಾಜದಲ್ಲಿ ದ್ವೇಷ ಮೂಡಿಸುತ್ತಿದೆ ಎಂದು ಎನ್ ಡಿಎ ಮಿತ್ರಕೂಟ ಜೆಡಿಯು ಹೇಳಿದ್ದು, ಇಂತಹ ಕಾಯ್ದೆಗಳಿಗೆ ನಮ್ಮ ಪಕ್ಷ ಬೆಂಬಲ ನೀಡುವುದಿಲ್ಲ ಎಂದು ಹೇಳಿದೆ. ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ ಮಾತನಾಡಿರುವ ಪಕ್ಷದ ಮುಖಂಡ ಕೆಸಿ ತ್ಯಾಗಿ ಈ ಹೇಳಿಕೆ ನೀಡಿದ್ದಾರೆ. ಲವ್ ಜ...
ಉತ್ತರಪ್ರದೇಶ: ಮತಾಂತರ ವಿರೋಧಿ ಕಾನೂನಿನ ಅಡಿಯಲ್ಲಿ ಉತ್ತರಪ್ರದೇಶ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮುಸ್ಲಿಮ್ ವ್ಯಕ್ತಿ ಹಾಗೂ ಆತನ ಸಹೋದರನನ್ನು ಬಿಡುಗಡೆ ಮಾಡಲಾಗಿದ್ದು, ಹಿಂದೂ ಯುವತಿಯನ್ನು ಬಲವಂತವಾಗಿ ಮತಾಂತರ ಮಾಡಿದ ಬಗ್ಗೆ ಯಾವುದೇ ಸಾಕ್ಷಿಗಳು ಇಲ್ಲದ ಕಾರಣ ಇವರನ್ನು ಬಿಡುಗಡೆ ಮಾಡಲಾಗಿದೆ. ಉತ್ತರ ಪ್ರದೇಶ ರಾಜಧಾನಿ ಲಖನೌನಿಂದ 3...