ಮೇ 19ರಿಂದ ‘JioCinema’ದಲ್ಲಿ ಕನ್ನಡ ವೆಬ್ ಸಿರೀಸ್, ಉಚಿತವಾಗಿ ವೀಕ್ಷಿಸಿ!! ಬೆಂಗಳೂರು: ಮನರಂಜನೆಯ ಹೊಸ ಪರ್ವ ಆರಂಭಿಸಲು ‘JioCinema’ ಓಟಿಟಿ ವೇದಿಕೆ ಸಿದ್ಧವಾಗಿದೆ. ತನ್ನ ವೀಕ್ಷಕರಿಗೆ ವೈವಿಧ್ಯಮಯ ರಂಜನೆಯ ರಸದೂಟ ಉಣಬಡಿಸುವ ಉದ್ದೇಶದ ಭಾಗವಾಗಿ ‘ಲವ್ ಯು ಅಭಿ’ ಎಂಬ ಕನ್ನಡ ವೆಬ್ ಸಿರೀಸ್ ಮೇ 19ರಂದು ‘JioCinema’ದಲ್...