ಚಾಮರಾಜನಗರ: ‘ಲವ್ ಯೂ ರಚ್ಚು’ ಚಿತ್ರದ ವಿಚಾರವಾಗಿ ‘ಫಸ್ಟ್ ನೈಟ್’ ಹೇಳಿಕೆಗೆ ಸಂಬಂಧಿಸಿದಂತೆ ನಟಿ ರಚಿತಾ ರಾಮ್ ಕ್ಷಮೆಯಾಚಿಸಬೇಕು ಎಂದು ಕನ್ನಡ ಕ್ರಾಂತಿ ದಳ ಆಗ್ರಹಿಸಿದ್ದು, ನಿನ್ನೆ ಮೊನ್ನೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಅಸಭ್ಯವಾಗಿ ಮಾತನಾಡಿಮ ಕನ್ನಡ ಚಿತ್ರರಂಗದ ಇತಿಹಾಸಕ್ಕೆ ಧಕ್ಕೆ ಉಂಟು ಮಾಡಿದ್...
ನಟ ಉಪೇಂದ್ರ ಅವರ ಐ ಲವ್ ಯು ಚಿತ್ರದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಬಳಿಕ ಕಣ್ಣೀರು ಹಾಕಿದ್ದ ನಟಿ ರಚಿತಾ ರಾಮ್ ನಾನು ಇನ್ನು ಇಂತಹ ಪಾತ್ರಗಳನ್ನು ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ ಇದೀಗ “ಲವ್ ಯು ರಚ್ಚು” ಸಿನಿಮಾದಲ್ಲಿ ಮತ್ತೆ ಅವರು ಬೋಲ್ಡ್ ಪಾತ್ರ ಮಾಡಿ ಸುದ್ದಿಯಲ್ಲಿದ್ದಾರೆ. ಅಜಯ್ ರಾವ್ ಹಾಗೂ ನಟಿ ರಚಿತಾ ರಾಮ್ ನಟನೆಯ ಲವ್ ...