ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ಫೈಟ್ ಅಸಿಸ್ಟೆಂಟರ್ ವಿವೇಕ್ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಮನಗರದ ಬಿಡದಿ ಹೋಬಳಿಯ ಜೋಗರಪಾಳ್ಯದಲ್ಲಿ ಶೂಟಿಂಗ್ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಿತ್ರೀಕರಣದ ವೇಳೆ ಮೆಟಲ್ ರೋಪ್ ಬಳಸಿದ್ದು, ಈ ವೇಳೆ ಹೈ ಟೆನ್ಶನ್ ತಂತಿ ತಗುಲಿದ್ದು, ಪರಿಣಾ...