ಉತ್ತರಕನ್ನಡ: ಸಹಪಾಠಿಗೆ ಲವ್ ಲೆಟರ್ ಕೊಟ್ಟ 6ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿಯೊಬ್ಬರು ಬಾಸುಂಡೆ ಬರುವಂತೆ ಥಳಿಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದಲ್ಲಿ ನಡೆದಿದೆ. ಕಲ್ಪನಾ ಹೆಗಡೆ ಎಂಬ ಶಿಕ್ಷಕಿ ಹಲ್ಲೆ ನಡೆಸಿದವರು ಎಂದು ತಿಳಿದು ಬಂದಿದೆ. ಇಲ್ಲಿನ ಹೊನ್ನಾವರ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿ...
ಬಿಹಾರ: ಇನ್ನೊಬ್ಬರ ವೈಯಕ್ತಿಕ ಜೀವನಕ್ಕೆ ದಾಳಿ ಮಾಡುವ ನಮ್ಮ ಸಾಮಾಜಿಕ ವ್ಯವಸ್ಥೆ ಈ ಆಧುನಿಕ ಕಾಲದಲ್ಲಿಯೂ ಬದಲಾಗಿಲ್ಲ. ಪ್ರಾಣಿಗಳು ನಮ್ಮ ದೇಶದಲ್ಲಿ ಸ್ವತಂತ್ರವಾಗಿರುವಷ್ಟು ಮನುಷ್ಯ ಸ್ವತಂತ್ರವಾಗಿಲ್ಲ ಎನ್ನುವುದು ಕೆಲವೊಂದು ಘಟನೆಗಳ ಸಂದರ್ಭದಲ್ಲಿ ಸಾಮಾನ್ಯವಾಗಿ ಕೇಳಿ ಬರುವಂತಹ ಮಾತುಗಳು. ಇಲ್ಲಿ ದ್ವೇಷಿಸಿಕೊಂಡು ಬದುಕುವ ಮನಸ್ಥಿತಿಗಳು ...
ವಿಜಯವಾಡ: ಮನುವಾದಿಗಳ ಸ್ವಾರ್ಥಕ್ಕಾಗಿ ಸೃಷ್ಟಿಸಲಾಗಿರುವ ಜಾತಿ ವ್ಯವಸ್ಥೆಗೆ ಎಷ್ಟೋ ಜನ ಪ್ರೇಮಿಗಳು ಬಲಿಯಾಗಿದ್ದಾರೆ. ಬೇರೆ ಬೇರೆ ಜಾತಿ ಎನ್ನುವ ಕಾರಣಕ್ಕಾಗಿ ಎಷ್ಟೋ ಪ್ರೇಮಿಗಳು ಬೇರ್ಪಟ್ಟಿದ್ದಾರೆ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಬರ್ಬರವಾಗಿ ಹತ್ಯೆಗೀಡಾಗಿದ್ದಾರೆ ಅಂತಹದ್ದೇ ಮತ್ತೊಂದು ಘಟನೆ ಆಂಧ್ರಪ್ರದೇಶದ ಒಂಗೋಲ್ ಉಪನಗರದಲ್ಲಿ ನಡೆದ...
ರಾಂಚಿ: ಹಿಂದೂ ಯುವತಿಯೊಬ್ಬಳನ್ನು ವಿವಾಹಿತ ಮುಸ್ಲಿಮ್ ಯುವಕ ತಾನು ಹಿಂದೂ ಎಂದು ಹೇಳಿ ಮದುವೆಯಾಗಲು ಯತ್ನಿಸಿದ್ದು, ಯುವತಿಯ ಜೊತೆಗೆ ದೈಹಿಕ ಸಂಬಂಧವನ್ನು ಹೊಂದಿದ ಘಟನೆ ನಡೆದಿದೆ. ಜಾರ್ಖಂಡ್ನ ದಿಯೋಘರ್ ಜಿಲ್ಲೆಯ ಪಾಲ್ಜೋರಿಯ 30 ವರ್ಷದ ಟಿಪ್ಪು ಸುಲ್ತಾನ್ ಎಂಬಾತ ವಿವಾಹಿತನಾಗಿದ್ದು, ಈಗಾಗಲೇ ಈತನಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ....
ಹೈದರಾಬಾದ್: ಪ್ರೀತಿಸಿದ ಯುವತಿಯನ್ನು ಬಿಟ್ಟಿರಲು ಸಾಧ್ಯವಾಗದ ಯುವಕನೋರ್ವ ತನ್ನ ತಾಯಿಗೆ ಸೆಲ್ಫಿ ವಿಡಿಯೋ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದುಬೈನಲ್ಲಿ ನಡೆದಿದೆ. 24 ವರ್ಷದ ಮನಲಾ ರಾಜೇಶ್ ತೆಲಂಗಾಣದ ಜಗಿತ್ತಲ ಜಿಲ್ಲೆಯ ಗೊಲ್ಲಪೆಲ್ಲಿ ಮಂಡಲದ ಲಕ್ಷ್ಮೀಪುರ ಗ್ರಾಮದ ನಿವಾಸಿಯಾಗಿದ್ದಾರೆ. ಇವರು ಕಳೆದ ನಾಲ್ಕು ವರ್ಷಗಳಿಂದ ಯುವ...
ಧರ್ಮಾವರಂ: ತನ್ನ ಪ್ರೀತಿಗೆ ಮೋಸ ಮಾಡಿದ ಎಂದು ಯುವತಿಯೊಬ್ಬಳು ತನ್ನ ಪ್ರಿಯಕರನ್ನು ಇರಿದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಧರ್ಮಾವರಂ ಬಳಿಯಲ್ಲಿ ನಡೆದಿದ್ದು, ಬೇರೊಂದು ಯುವತಿಯನ್ನು ಪ್ರಿಯಕರ ಇಷ್ಟಪಡುತ್ತಿದ್ದಾನೆ ತಿಳಿದು ಆಕ್ರೋಶಗೊಂಡಿದ್ದ ಯುವತಿ ಈ ಕೃತ್ಯ ಎಸಗಿದ್ದಾಳೆ. 23 ವರ್ಷದ ಯುವಕ ಅಂಬಾಟಿ ಕರುಣಾ ತಾತಾಜಿ ತನ್ನ ಪ್ರೇಯಸಿಯಿಂ...