ಗುಜರಾತಿನ ಛಾನಿಯಲ್ಲಿ 9ನೇ ತರಗತಿಯಲ್ಲಿ ಕಲಿಯುತಿರುವ ಅಪ್ರಾಪ್ತ ವಯಸ್ಸಿನ ಇಬ್ಬರು ಮನೆಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ. ಕೊರೊನಾ ಹಿನ್ನೆಲೆಯಲ್ಲಿ ಶಾಲೆ ಬಂದ್ ಆಗಿದ್ದರಿಂದ ಇಬ್ಬರಿಗೂ ಭೇಟಿಯಾಗಲು ಅವಕಾಶ ಸಿಕ್ಕಿರಲಿಲ್ಲ. ಹೀಗಾಗಿ ಜೊತೆಯಾಗಿರಬೇಕು ಎಂದು ನಿರ್ಧರಿಸಿ, ಡಿಸೆಂಬರ್ 28ರಂದು ಮನೆ ಬಿಟ್ಟು ಪರಾರಿಯಾಗಿದ್ದಾರೆ. ಇ...