ಹಾಸನ: ಯುವ ಪ್ರೇಮಿಗಳಿಬ್ಬರ ಮೃತದೇಹವು ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದ್ದು, ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾತಿಗೆ ಅಂಜಿ, ಇವರಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ನ.16 ರಂದು ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ...