ನವದೆಹಲಿ: ದೇಶದಲ್ಲಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಮೇಲೆ 50ರೂ ಏರಿಕೆ ಮಾಡಲಾಗಿದೆ. ಕಳೆದ ಮಾ.22ರಂದು ಅಡುಗೆ ಅನಿಲದ ಬೆಲೆಯನ್ನು 50ರೂ.ಗೆ ಹೆಚ್ಚಿಸಲಾಗಿತ್ತು. ಇದೀಗ ಮತ್ತೆ 50ರೂ.ಗೆ ಹೆಚ್ಚಳ ಮಾಡಲಾಗಿದೆ. ಒಂದೂವರೆ ತಿಂಗಳಲ್ಲಿ ಅಡುಗೆ ...
ನವದೆಹಲಿ: ದೇಶದ ಜನರಿಗೆ ಬೆಲೆ ಏರಿಕೆ ಬಿಸಿ ಮತ್ತೊಮ್ಮೆ ತಟ್ಟಿದ್ದು, ಇಂದು ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆಯಾಗುವ ಮೂಲಕ ಗ್ರಾಹಕರಿಗೆ ದೊಡ್ಡ ಮಟ್ಟದ ಶಾಕ್ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 2,253 ರೂಪಾಯಿಗೆ ಏರಿಕೆಯಾಗಿದೆ. ಮಾರ್ಚ್ 22ರಂದು ಏರಿಕೆಯಾದ...
ನವದೆಹಲಿ: ವಾಣಿಜ್ಯ ಸಿಲಿಂಡರ್ ಗಳ ಎಲ್ ಪಿಜಿ ಬೆಲೆ ಬುಧವಾರ 103.50 ರೂ.ಗಳಷ್ಟು ಏರಿಕೆ ಮಾಡಲಾಗಿದ್ದು, ಇಂದಿನಿಂದಲೇ ಈ ಬೆಲೆ ಜಾರಿಗೆ ಬರಲಿದೆ. ಈ ಮೂಲಕ ಎಲ್ ಪಿಜಿ ಗ್ರಾಹಕರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೆಹಲಿಯಲ್ಲಿ 19 ಕೆ.ಜಿ. ವಾಣಿಜ್ಯ ಸಿಲಿಂಡರ್ ಬೆಲೆ ಇಂದಿನಿಂದ 2,104 ಆಗಲಿದ್ದು, ಈ ಹಿಂದೆ ಇದು 2,000.50 ರೂ...
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 100ರ ಗಡಿಯತ್ತ ಸಾಗಿದೆ. ಎಲ್ ಪಿಜಿ ಸಿಲಿಂಡರ್ ದರ 50 ರೂಪಾಯಿ ಏರಿಕೆಯಾಗಿದ್ದು, ಈ ಮೂಲಕ ಎಲ್ ಪಿಜಿ ಸಿಲಿಂಡರ್ ದರ ಭಾನುವಾರ ಬೆಂಗಳೂರಿನಲ್ಲಿ 722 ರೂ. ಇತ್ತು. ಈಗ 772 ರೂ.ಗೆ ಏರಿಕೆಯಾಗಿದೆ. ಡಿಸೆಂಬರ್ ನಿಂದ ಇಲ್ಲಿಯವರೆಗೆ 3 ಬಾರಿ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಫೆ.4ರಂದು 25 ರೂ. ಬೆಲ...
ನವದೆಹಲಿ: ಅಡುಗೆ ಅನಿಲ ಸಿಲಿಂಡರ್ ಸರಬರಾಜು ಮಾಡುವವರಿಗೆ ಗ್ರಾಹಕರು ಡೆಲಿವರಿ ಚಾರ್ಜ್ ನೀಡುವ ಅಗತ್ಯವಿಲ್ಲ ಎಂದು ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೊ-ರೇಷನ್ ಲಿಮಿಟೆಡ್(ಎಚ್ಪಿಸಿಎಲ್) ಹೇಳಿದೆ. ಹೈದರಾಬಾದ್ ನ ಗ್ರಾಹಕರೊಬ್ಬರು ಈ ಬಗ್ಗೆ ಮಾಹಿತಿ ಹಕ್ಕಿನಡಿಯಲ್ಲಿ ಕೇಳಿರುವ ಪ್ರಶ್ನೆಗೆ ಎಚ್ ಪಿಸಿಎಲ್ ಈ ಉತ್ತರ ನೀಡಿದ್ದು, ಗ್ರಾ...