ಲೂಧಿಯಾನ: ಪಂಜಾಬ್ನ ಲುಧಿಯಾನದಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯ ವಾಶ್ ರೂಂನಲ್ಲಿ ಸ್ಫೋಟ ಸಂಭವಿಸಿದೆ ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ...