ಮಂಗಳೂರು: ಪುತ್ತೂರು ತಾಲೂಕಿನ ಗ್ರಾಮವೊಂದರ ದಲಿಯ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿ, ಆರೆಸ್ಸೆಸ್ ಮುಖಂಡ ನಾರಾಯಣ ರೈ ಎಂಬಾತನನ್ನು ರಕ್ಷಿಸಲು ಕಾಣದ ಕೈಗಳ ಒತ್ತಡ ಮೇರೆಗೆ ಪೊಲೀಸರು ಹಾಗೂ ಲೇಡಿಗೋಶನ್ ವೈದ್ಯಾಧಿಕಾರಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಆರೋಪಿಸಿದ್ದಾ...