ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದೆ. ಕಾಂಗ್ರೆಸ್ ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಸ್ಪಷ್ಟನೆ ...