ಮೈಸೂರು: ರಮೇಶ್ ಜಾರಕಿಹೊಳಿ ಅವರು ಗಂಡಸು ಎನ್ನುವುದು ವಿಡಿಯೋ ಮೂಲಕ ತೋರಿಸಿಕೊಟ್ಟಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ಗಂಡ್ಸು ಅಂತ ಆರು ಬಾರಿ ಹೇಳಿಕೊಳ್ಳುತ್ತೀರಿ. ಗಂಡಸುತನ ತೋರಿಸಲು ...