ಚಾಮರಾಜನಗರ: ಕಾಲ ಮಿತಿಯೊಳಗೆ ಮಾಹಿತಿ ನೀಡದ ಕೊಳ್ಳೇಗಾಲ ತಹಸೀಲ್ದಾರ್ ಎಂ.ಮಂಜುಳಾ ಅವರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ 25 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ಕೆ.ಎಲ್. ಲಿಂಗರಾಜು ಅವರ ದೂರಿನ ಹಿನ್ನಲೆ ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ.ಸತ್ಯನ್ ತೆರೆದ ನ್ಯಾಯಾಲಯದಲ್ಲಿ ದಂಡ ವಿಧಿಸಿದ್ದಾರ...