ಮೂಡಿಗೆರೆ: ಕೊನೆಗೂ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು, ಪಕ್ಷದ ಹೈಕಮಾಂಡ್ ನಿರ್ಧಾರದ ಬಗ್ಗೆ ಕುಮಾರಸ್ವಾಮಿ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಅಭಿವೃದ್ಧಿಯಲ್ಲಿ ರಾಜಿಯಾಗದೆ, ಜಾತಿ-ಧರ್ಮವನ್ನ ಸಮಾನಾಗಿ ಕಂಡಿದ್ದು ಹೈಕಮಾಂಡ್ ಗೆ ತಪ್ಪು, ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದಲ್ಲಿ ಟಿಕೆಟ್ ...
ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಟಿಕೆಟ್ ವಿವಾದ ಇದೀಗ ಹೈಕಮಾಂಡ್ ಅಂಗಳ ತಲುಪಿದ್ದು, ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಬಿಜೆಪಿಯ ಮತ್ತೊಂದು ಬಣ ಹೈಕಮಾಂಡ್ ಗೆ ಮೇಲ್ ಕಳುಹಿಸಿದ್ದಾರೆ. ಎಂ.ಪಿ.ಕುಮಾರಸ್ವಾಮಿ ಪರ ಹಾಗೂ ವಿರೋಧ ಬಣದಿಂದ ಮೇಲ್ ರಾಜಕೀಯ ಆರಂಭವಾಗಿದ್ದು, ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ, ಬಿ....
ಚಿಕ್ಕಮಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದ್ದು, ಇದೀಗ ಕುಮಾರಸ್ವಾಮಿ ಬೇಡವೇ ಬೇಡ ಎಂದು ಕಾರ್ಯಕರ್ತರು ರಸ್ತೆಗಿಳಿದಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಬರುವ ಮಾರ್ಗವನ್ನು ಅಡ್ಡಗಟ್ಟಿದ ಕಾರ್ಯಕರ್ತರು, ಕುಮಾರಸ್ವಾಮಿ ಬೇಡವೇ ಬೇಡ ಎಂದು ಘೋಷಣೆ ಕೂಗಿದ್ದಾರ...
ಕೊಟ್ಟಿಗೆಹಾರ: ಹುಲ್ಲೆಮನೆ ಗ್ರಾಮದಲ್ಲಿ ನಿನ್ನೆ ಶಾಸಕ ಎಂ.ಪಿ.ಕುಮಾರಸ್ವಾಮಿಯನ್ನು ಗ್ರಾಮಸ್ಥರು ಅಟ್ಟಾಡಿಸಿದ್ದರು. ಇಂದು ಬೆಳಗ್ಗೆ ಅದೇ ಪ್ರದೇಶಕ್ಕೆ ತನ್ನ ನೂರಾರು ಬೆಂಬಲಿಗರೊಂದಿಗೆ ಶಾಸಕರು ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ. ಕಾಡಾನೆ ತುಳಿತಕ್ಕೆ ಬಲಿಯಾದ ಮಹಿಳೆಯ ಅಂತ್ಯಸಂಸ್ಕಾರದಲ್ಲಿ ಶಾಸಕರು ಭಾಗಿಯಾದರು. ಇದೇ ವೇಳೆ ಶಾಸಕರ ಮೇಲ...
ಬೆಂಗಳೂರು: ಮೂಡಿಗೆರೆ ತಾಲೂಕನ್ನು ಅತಿವೃಷ್ಠಿ ತಾಲೂಕುಗಳ ಪಟ್ಟಿಯಿಂದ ಕೈ ಬಿಡಲಾಗಿದ್ದು, ಈ ಸಂಬಂಧ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ಮೂಡಿಗೆರೆ ತಾಲೂಕಿಗೆ ಅತಿವೃಷ್ಠಿಯಿಂದ ಆಗಿರುವ ಹಾನಿಗೆ ಸಂಬಂಧಿಸಿದಂತೆ ಅನುದ...