ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ಆರ್.ರವಿಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ದ.ಕ. ಜಿ.ಪಂ. ಸಿಇಒ ಡಾ.ಕುಮಾರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಆಗಿದ್ದ ಎಂ.ಆರ್.ರವಿಕುಮಾರ್...