ಸಿನಿಡೆಸ್ಕ್: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್.ಧೋನಿ ಹಾಗೂ ತಮಿಳುನಟ ಇಳೆಯದಳಪತಿ ವಿಜಯ್ ಅವರು ಪರಸ್ಪರ ಭೇಟಿಯಾಗಿದ್ದು, ಇವರಿಬ್ಬರ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಜಯ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಚೆನ್ನೈನ ಗೋಕುಲಂ ಸ್ಟುಡಿಯೋದಲ್ಲಿ ಬೀಸ್ಟ್ ಚಿತ...