ಕೋಲ್ಕತ್ತಾ: ಕೊಕೇನ್ ಸಾಗಿಸಿದ ಆರೋಪದ ಮೇಲೆ ಬಿಜೆಪಿ ಯುವ ಮುಖಂಡೆ ಎಂ.ಎಸ್.ಗೋಸ್ವಾಮಿಯನ್ನು ಬಂಗಾಳದ ಕೋಲ್ಕತ್ತಾದಲ್ಲಿ ಶುಕ್ರವಾರ ಬಂಧಿಸಲಾಗಿದ್ದು, ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಪರ್ಸ್ ಹಾಗೂ ಕಾರಿನಲ್ಲಿ ಕೊಕೇನ್ ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಇಲ್ಲಿನ ದುಬಾರಿ ನ್ಯೂ ಅಲಿಪೋರ್ ಪ್ರದೇಶದಲ್ಲಿ, ಗೋಸ್ವಾಮಿ ಮತ್ತು ಅವರ ಸ...