ಕೊಯಮತ್ತೂರು: ಮೊದಲ ಬಾರಿಗೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಬುಡಕಟ್ಟು ಸಮುದಾಯ(ಎಸ್ ಟಿ)ದ 20 ವರ್ಷ ವಯಸ್ಸಿನ ಯುವತಿಯೊಬ್ಬಳು ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ(NEET)ಯಲ್ಲಿ ತೇರ್ಗಡೆಗೊಂಡಿದ್ದು, ಈ ಮೂಲಕ ತಮ್ಮ ಗ್ರಾಮದಲ್ಲಿ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಮೊದಲ ಯುವತಿಯಾಗಿ ಹೊರ ಹೊಮ್ಮಿದ್ದಾರೆ. ಮಲಸರ್ ನ ಬುಡಕಟ್ಟು ಸಮುದಾಯ...