ಕೋಲ್ಕತ್ತಾ: ಕೇವಲ 5 ರೂಪಾಯಿಗೆ ಊಟ ನೀಡುವ “ಮಾ” ಯೋಜನೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಚಾಲನೆ ನೀಡಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಇತರ ಪಕ್ಷಗಳನ್ನು ಹಿಮ್ಮೆಟ್ಟಿಸಲು ದೀದಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಒಂದು ತಟ್ಟೆ ಅನ್ನ, ದಾಲ್, ತರಕಾರಿ ಹಾಗೂ ಮೊಟ್ಟೆ ಪಲ್ಯವನ್ನು ಐದು ರೂಪಾಯಿಗೆ ನೀಡಲ...