ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ 60 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆಗೊಂಡು ಒಂದೇ ದಿನದಲ್ಲಿ ಬಾಗಿಲು ಮುಚ್ಚಿದ ಘಟನೆಯೊಂದು ನಡೆದಿದ್ದು, ಸರ್ಕಾರ ಹಾಗೂ ಶಾಸಕರ ಬೇಜವಾಬ್ದಾರಿಗೆ ಸಾಕ್ಷಿಯಾಗಿದೆ. ಮಾನ್ವಿ ಶಾಸಕ ವೆಂಕಟಪ್ಪ ನಾಯಕ್ ಅವರು ಸಚಿವ ಹಾಲಪ್ಪ ಆಚಾರ್ ಅವರನ್ನು ಕರೆಸಿ ತರಾತುರಿಯಲ್ಲಿ ಆಸ್ಪತ್ರೆಯನ್ನು ಉದ್ಘಾ...