ಚಾಮರಾಜನಗರ: ಕಳೆದ ವರ್ಷ ಸಂಭವಿಸಿದ್ದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗುಡ್ಡ ಕುಸಿತ ಪ್ರಕರಣದ ಪ್ರಮುಖ ಆರೋಪಿಯನ್ನು ವರ್ಷದ ಬಳಿಕ ಪೊಲೀಸರು ಬಂಧಿಸಿದ್ದಾರೆ. ಉಪಗುತ್ತಿಗೆ ಪಡೆದು ಕ್ವಾರಿ ನಡೆಸುತ್ತಿದ್ದ ಮಹಮ್ಮದ್ ಹಕೀಂ ಹಾಗೂ ಮಹಮ್ಮದ್ ಹಿಲಾಲ್ ಬಂಧಿತ ಆರೋಪಿಗಳು. ಕಳೆದ ಒಂದು ವರ್ಷದಿಂದಲೂ ದುರಂತದ ಪ್ರಮುಖ ಆರೋಪಿ ಹಕೀಂ ಪೊಲೀಸರ ಕೈಗ...